ವೆಲ್ರೋನ್ ಮೊಂತೇರೊ ಗೆ ಎಸ್ಸೆಸ್ಸೆಲ್ಸಿ (ಸಿಬಿಎಸ್‌ಇ )ಪರೀಕ್ಷೆಯಲ್ಲಿ ಉನ್ನತ ಶ್ರೇಣಿ

 

ವೇಣೂರು: ಇಲ್ಲಿಯ ಮೂಡುಕೋಡಿ ಗ್ರಾಮದ ನಡ್ತಿಕಲ್ ನಿವಾಸಿ ವೆಲ್ರೋನ್ ಮೊಂತೇರೊ ರವರು 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ (ಸಿಬಿಎಸ್‌ಇ ) ಪರೀಕ್ಷೆಯಲ್ಲಿ ಶೇ.90 ಅಂಕಗಳನ್ನು ಪಡೆದು ಉನ್ನತ ಶ್ರ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಇವರು ಮೂಡಬಿದ್ರೆ ರೋಟರಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿಯಾಗಿದ್ದು, ಮೂಡುಕೋಡಿ ನಡ್ತಿಕಲ್ ನಿವಾಸಿ ವಾಲ್ಟರ್ ಮೊಂತೇರೊ ಮತ್ತು ಸುಮಿತಾ ಮೊಂತೇರೊ ದಂಪತಿ ಪುತ್ರ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.