HomePage_Banner_
HomePage_Banner_

ನಾಳ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳಿಯ ಗ್ರಾಮದ ಕುಲ್ಲುಂಜ ಉಮನಾಥ ಶೆಟ್ಟಿ ದಂಪತಿ ಮತ್ತು ಮಕ್ಕಳಿಂದ ಮೇ.17 ರಂದು ವಿಶೇಷ ರಂಗ ಪೂಜೆ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಿತು.

ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ , ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ಮಜಲು ಮತ್ತು ಪದಾಧಿಕಾರಿಗಳು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ ಹಾಗೂ ಸಮಿತಿ ಸದಸ್ಯರು, ಭಜನಾ ಮಂಡಳಿಯ ಸದಸ್ಯರು, ದೇವಸ್ಥಾನದ ಸಿಬ್ಬಂದಿಗಳು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.