ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಮುಸ್ಲಿಂ ಬಾಂಧವರಿಂದ ಹೊರೆಕಾಣಿಕೆ ಸಮರ್ಪಣೆ

ಬೆಳಾಲು: ಇಲ್ಲಿಯ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಬೆಳಾಲು ಮುಸ್ಲಿಂ ಬಾಂಧವರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.