ಶ್ರೀ ವೀರಾಂಜನೇಯ ಸೇವಾ ಸಮಿತಿಯಿಂದ ಬಡಕುಟುಂಬಕ್ಕೆ ಸಹಾಯಧನ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯ ರಾಜೇಶ್ ಎಂಬವರಿಗೆ ತನ್ನ ತಾಯಿ ಕಿಡ್ನಿ ನೀಡಲು ಸಿದ್ದರಾಗಿದ್ದು, ಇವರ ಚಿಕಿತ್ಸೆಗೆ ಸುಮಾರು 10 ಲಕ್ಷದವರೆಗೆ ವೆಚ್ಚ ತಗುಲಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಇವರ ಕಷ್ಟಗಳನ್ನು ಗುರುತಿಸಿದ ಶ್ರೀ ವೀರಾಂಜನೇಯ ಸೇವಾ ಸಮಿತಿಯು ಈ ತಿಂಗಳ ಮಾಸಿಕ 24 ನೇ ಸೇವಾಯೋಜನೆಯಾಗಿ ತಮ್ಮ ತಂಡದಿಂದ ಸಂಗ್ರಹಿಸಿದ 10 ಸಾವಿರ ರೂ.ಗಳ ಸಹಾಯಧನದ ಚೆಕ್ಕ್‌ನ್ನು ತಂಡದ ಸಹೋದರರ ಸಮ್ಮುಖದಲ್ಲಿ ರಾಜೇಶ್‌ರವರ ತಾಯಿಗೆ ಹಸ್ತಾಂತರಿಸಲಾಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.