HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮದ ವಿಜಯೋತ್ಸವ

ಬೆಳ್ತಂಗಡಿ: ಬಿಜೆಪಿ ಪಕ್ಷದ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮದ ವಿಜಯೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಪ್ರಧಾನ ಅಧ್ಯಕ್ಷ ಜಯಂತ್ ಕೋಟ್ಯಾನ್, ಮತ್ತಿತರ ಪ್ರಮುಖರು ವಿಜಯೋತ್ಸವದಲ್ಲಿ ಭಾಗಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.