ಸಂಸದ ನಳಿನ್ ಸೌತಡ್ಕ ಕ್ಷೇತ್ರಕ್ಕೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ದಕ್ಷಿಣಕ್ನನಡ ಲೋಕಸಭಾ ಕ್ಷೇತ್ರಕ್ಕೆ ಸತತ ಮೂರನೇ ಬಾರಿಗೆ ಆಯ್ಕೆಯಾದ ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು(ಮೇ.24) ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ  ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.