ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ ಮೆರವಣಿಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬಿಜೆಪಿ ಪಕ್ಷದ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಕೊಕ್ಕಡದಿಂದ ಧರ್ಮಸ್ಥಳದವರೆಗೆ ಬಿಜೆಪಿ ಕಾರ್ಯಕರ್ತರ ಸಂಭ್ರಮದ ವಿಜಯೋತ್ಸವ ಮೆರವಣಿಗೆ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸತತ 3 ನೇ ಬಾರಿಗೆ ಗೆಲುವು ಸಾಧಿಸಿದ ಸಂಸದ ನಳಿನ್ ಕುಮಾರ್ ಕಟೀಲು ಇವರಿಗೆ ಅಭಿನಂದನಾ ಕಾರ್ಯಕ್ರಮವು  ಮೇ.24ರಂದು ಜರುಗಿತು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಭಾಗೀಯ ಸಹ ಪ್ರಭಾರಿ ಪ್ರತಾಪ ಸಿಂಹ ನಾಯಕ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ  ಜಯಂತ್ ಕೋಟ್ಯಾನ್,  ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು,  ಜಿ.ಪಂ ಸದಸ್ಯೆ ಮಮತಾ ಎಮ್ ಶೆಟ್ಟಿ, ಪಕ್ಷದ ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ನ .ಪಂ ಸದಸ್ಯರಾದ  ಜಯಾನಂದ ಗೌಡ, ಶರತ್ ಶೆಟ್ಟಿ , ರಜನಿ ಕುಡ್ವ , ಅಂಬರೀಷ್ , ಲೋಕೇಶ್ , ಲಾಯಿಲ  ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಸದಾನಂದ ಪೂಜಾರಿ  ಉಂಗಿಲಬೈಲು, ಕಣಿಯೂರು  ಗ್ರಾ.ಪಂ ಅಧ್ಯಕ್ಷ  ಸುನಿಲ್ ಕುಮಾರ್ , ಕರುಣಾಕರ, ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.