ಉಜಿರೆ: ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಸಿಯೋನ್ ಆಶ್ರಮ ಮತ್ತು ಆಲ್ ಕಾರ್ಗೋ ಲೋಜಿಸ್ಟಿಕ್ಸ್ ಲಿಮಿಟೆಡ್‌ನ ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ ಮೇ.26 ರಂದು ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಮೇ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸಲಾಯಿತು. ಆಲ್ ಕಾರ್ಗೋ ಲೋಜಿಸ್ಟಿಕ್ಸ್ ಲಿಮಿಟೆಡ್‌ನ ಸಿಬ್ಬಂದಿ ಸೆವಿಸ್ಟರ್‌ ಭಾಗವಹಿಸಿದ್ದರು.
ಮನೋರೋಗ ತಜ್ಞರಾದ ಡಾ. ಸುಧಾಕರ್ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಅವರು ನೀಡಿರುವ ಸಲಹೆಯಂತೆ ಆಶ್ರಮದ ಸಿಬ್ಬಂದಿಯವರಾದ ಬ್ರದರ್ ಮನೋಜ್, ನರ್ಸ್ ಮಿಷಾ, ಸಿಬ್ಬಂದಿ ಪವಿತ್ರರವರು ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು. 73 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.