HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಪ್ರತಿಭಾ ಪುರಸ್ಕಾರ

Advt_NewsUnder_1

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ ಪೃಥ್ವಿ ಜ್ಯುವೆಲ್ಸ್‌ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇಂದು (ಮೇ.30) ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಾಣಿ vidhya ಕಾಲೇಜು ಪ್ರಾಂಶುಪಾಲ ಡಿ.ಯದುಪತಿ ಗೌಡ, ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ದಿನೇಶ್ ಚೌಟ, ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

1 Comment

  1. Shekhar Dharmasthala

    Sir prathibha puraskara Yarige? eshtu Percentage mark tegedavarige antha gothadre olledu

    Reply

Leave a Reply

Your email address will not be published. Required fields are marked *

Copy Protected by Chetan's WP-Copyprotect.