HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎಸ್ .ಡಿ.ಎಂ ಕಾಲೇಜು ಪ್ರಾಂಶುಪಾಲರಾಗಿ ಪ್ರೊ| ಸತೀಶ್ ಚಂದ್ರ ಸುರ್ಯಗುತ್ತು ನೇಮಕ

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ| ಸತೀಶ್ ಚಂದ್ರ ಸುರ್ಯಗುತ್ತು ಮೇ. 31ರಂದು ನೇಮಕಗೊಂಡಿದ್ದಾರೆ.
ಪ್ರಾಂಶುಪಾಲರಾಗಿದ್ದ ಪ್ರೊ| ಟಿ.ಎನ್.ಕೇಶವ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ಸತೀಶ್ ಚಂದ್ರ ನಿಯುಕ್ತರಾಗಿದ್ದಾರೆ. 3 ದಶಕಗಳ ಬೋಧನಾ  ಅನುಭವ ಹೊಂದಿರುವ ಇವರು ವಿಭಾಗದ ಮುಖ್ಯಸ್ಥರಾಗಿ, ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಶ್ರೀ.ಧ.ಮ.ಪ.ಪೂ.ಕಾಲೇಜಿನಲ್ಲಿಯೂ ಕೆಲಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು. ಎನ್ಎಸ್‌ಎಸ್ ಅಧಿಕಾರಿಯಾಗಿ ಉತ್ತಮ ಸಾಧನೆಯೊಂದಿಗೆ ರಾಜ್ಯ ಪ್ರಶಸ್ತಿ ಪುರಸ್ಕೃತರೂ ಆಗಿರುವ ಇವರು ಸಂಶೋಧನಾ ಚಟುವಟಿಕೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.