HomePage_Banner_
HomePage_Banner_

ಬೆಳ್ತಂಗಡಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಾಸಕ ಪೂಂಜ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿರುವ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿನಿಲಯಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೀಳುವ ಸ್ಥಿತಿಯಲ್ಲಿರುವ ಹಾಸ್ಟೆಲ್ ಕಟ್ಟಡವನ್ನು ಪರಿಶೀಲಿಸಿ ತಕ್ಷಣವೇ ಸರಿಪಡಿಸುವಂತೆ ಗುತ್ತಿಗೆದಾರ ರಾಜ್‌ಪ್ರಕಾಶ್ ಪಡ್ಡಾ ಲು ಇವರಿಗೆ ಸೂಚಿಸಿದರು ಹಾಗೂ ವಿದ್ಯಾರ್ಥಿಗಳು ನೀಡಿದ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಹರಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ನ.ಪಂ ಸದಸ್ಯರಾದ ಜಯಾನಂದ ಗೌಡ, ಶರತ್ ಕುಮಾರ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.