HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕಕ್ಕಿಂಜೆ ಸಾರ್ವಜನಿಕ ಬಸ್ಸುತಂಗುದಾಣ ಕಾಮಗಾರಿಗೆ ಚಾಲನೆ

ಕಕ್ಕಿಂಜೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ವೆಚ್ಚದಲ್ಲಿ ಕಕ್ಕಿಂಜೆಯಲ್ಲಿ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಬಸ್ಸು ತಂಗುದಾಣದ ಕಾಮಗಾರಿಗೆ ತಾ.ಪಂ ಸದಸ್ಯ ಕೊರಗಪ್ಪ ಗೌಡ ಮತ್ತು ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ ರಾಜೇಶ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.