HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಸೌಮ್ಯಲತಾ.ಎನ್

ಬೆಳ್ತಂಗಡಿ: ಈ ಬಾರಿಯ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯಲತಾ .ಎನ್‌ರವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಅಬಕಾರಿ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಗೊಂಡು, ಪ್ರಸ್ತುತ ಸರಕಾರದ ಆದೇಶದಂತೆ ಬೆಳ್ತಂಗಡಿ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.