ಬಳಂಜ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

ಬಳಂಜ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾರ್ಥಮಿಕ ಶಾಲೆ ಬಳಂಜದಲ್ಲಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಹಿನಿ, ಶಿಕ್ಷಕರಾದ ಗ್ರೆಟ್ಟಾ ಡಿ ಮೆಲ್ಲೊ, ಮಲ್ಲಿಕಾರ್ಜುನ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.