HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪಾರೆಂಕಿ ಭಾಸ್ಕರ ಸಾಲಿಯಾನ್ ನಿಧನ 

ಪಾರೆಂಕಿ: ಇಲ್ಲಿಯ ಕೊರಲ್ಪೆ ನಿವಾಸಿ ಭಾಸ್ಕರ ಸಾಲಿಯಾನ್(40.ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂನ್.7ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಮುಂಬೈಯಲ್ಲಿ ಉದ್ಯಮಿಯಾಗಿದ್ದರು. ಇವರು ಸಹೋದರರು, ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.