ಅರಸಿನಮಕ್ಕಿ ಗ್ರಾ.ಪಂ.ವತಿಯಿಂದ ಗುರುಪ್ರಕಾಶ್ ಕರ್ಕೇರರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ವತಿಯಿಂದ ಇತ್ತೀಚೆಗೆ ಲೀಥಿಯಮ್-ಆಕ್ಸಿಜನ್ ಬ್ಯಾಟರಿ ಕುರಿತ ಸಂಶೋಧನೆಗೆ ಡಾಕ್ಟರೇಟ್ ಪದವಿ ಪಡೆದ ಅರಸಿನಮಕ್ಕಿಯ ಗುರುಪ್ರಕಾಶ್ ಕರ್ಕೇರರಿಗೆ ಸನ್ಮಾನ ಕಾರ್ಯಕ್ರಮವು ಅರಸಿನಮಕ್ಕಿ ಗ್ರಾ.ಪಂ ವಠಾರದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷೆ ಶಶಿಕಲಾ ಹರಿಪ್ರಸಾದ್, ಉಪಾಧ್ಯಕ್ಷ ಜಗನ್ನಾಥ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೆಂಕಪ್ಪ ಗೌಡ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬಂದಿವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.