ಮಡಂತ್ಯಾರಿನಲ್ಲಿ ಸ್ವಚ್ಚ ಮೇವ ಜಯತೇಆಂದೋಲನ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಇಲ್ಲಿಯ ಮಡಂತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛ ಮೇವ ಜಯತೇ ಆಂದೋಲನದ ಉದ್ಘಾಟನಾ ಸಮಾರಂಭವು ಜೂ.11 ರಂದು ಗಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಕೆ ಅಧ್ಯಕ್ಷತೆಯಲ್ಲಿ ಜರುಗಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸಚಿನ್, ಮಡಂತ್ಯಾರು ಉಪ ವಲಯ ಅರಣ್ಯಾಧಿಕಾರಿ ಉಲ್ಲಾಸ್ ಕೆ, ಮಡಂತ್ಯಾರು ರೋಟರಿ ಕ್ಲಬ್‌ನ ಕಾರ್ಯಕಾರಿ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಗ್ರಾ.ಪಂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ನಾಗರೀಕರಿಗೆ ಸಸಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲಾಶಿಕ್ಷಕರು, ಪಾರೆಂಕಿ ಮತ್ತು ಪುಂಜಾಲಕಟ್ಟೆ ಹಾಸ್ಟೆಲ್ ಮೇಲ್ವಿಚಾರಕರು, ನಾಗರೀಕರು ಭಾಗವಹಿಸಿದ್ದರು.
ಪಿಡಿಒ ನಾಗೇಶ್ ಎಂ ಕಾರ್ಯಕ್ರಮ ನಿರೂಪಿಸಿದರು. ಗ್ರಾ.ಪಂ. ಸದಸ್ಯೆ ಪ್ರಮೀಳಾ ವಂದಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.