ಕೆಸರುಗದ್ದೆಯಾದ ಗುಂಡೇರಿ-ಕರಂಬಾರು ರಸ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗುಂಡೇರಿ: ಈ ಬಾರಿ ಮೊದಲ ಮಳೆಗೆ ಗುಂಡೇರಿ-ಕರಂಬಾರು ಗಿಳಿಕಾಪು ಪ್ರದೇಶದ ರಸ್ತೆ ಕೆಸರು ಗದ್ದೆಯಾಗಿ ಮಾರ್ಪಾಡಾಗಿದೆ.
ಕಳೆದ ಹಲವು ವರ್ಷಗಳಿಂದ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಜನಪ್ರತಿನಿಧಿಗಳಿಗೆ ಎಷ್ಟೇ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಈ ಭಾಗದ ನಾಗರಿಕರು ಹೇಳುತ್ತಾರೆ.
ಮೊದಲ ಮಳೆಗೆ ಈ ರಸ್ತೆಗಳು ಕೆಸರುಮಯವಾದರೆ ಮುಂದಿನ ದಿನಗಳಲ್ಲಿ ಈ ರಸ್ತೆಯಲ್ಲಿ ಬರುವುದಾದರು ಹೇಗೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.