ರಾಷ್ಟ್ರೀಯ ಬ್ಯಾಡ್ಮಿಂಟನ್ ತೀರ್ಪುಗಾರರಾಗಿ ಸಂತೋಷ್ ಆಯ್ಕೆ

ಧರ್ಮಸ್ಥಳ: ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಶಾರೀರಿಕ ಶಿಕ್ಷಕ ಸಂತೋಷ್ ಕುಮಾರ್ ಇವರು ಇದೇ ಜೂನ್ 18 ರಿಂದ 23 ವರೆಗೆ ಹೈದ್ರಾಬಾದ್ ನ ಪುಲ್ಲೇಲ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿ ಯಲ್ಲಿ ನಡೆಯುವ ರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ನಿಯೋಜಿಸಿರುತ್ತದೆ. ಈ ಕೂಟದಲ್ಲಿ ಭಾರತೀಯ ಸೀನಿಯರ್ ಬ್ಯಾಡ್ಮಿಂಟನ್ ತಂಡದ ಆಯ್ಕೆಯು ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.