HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿಯಲ್ಲಿ ಬೆಂಕಿ ಅವಘಡ: ಫ್ಯಾನ್ಸಿ ಹಾಗೂ ಸ್ಟೈಲೋ ಹೇರ್ ಡ್ರೆಸ್ಸಸ್ ಸುಟ್ಟು ಭಸ್ಮ

ಬೆಳ್ತಂಗಡಿ: ಇಲ್ಲಿಯ ಲಾಯಿಲ ರಾಘವೇಂದ್ರ ನಗರ ನಿವಾಸಿ ಕೇಶವ ಭಂಡಾರಿ ಮಾಲಕತ್ವದಲ್ಲಿ ಬೆಳ್ತಂಗಡಿ ಬಸ್ಸು ತಂಗುದಾಣದ ಬಳಿಯ ನಾರಾಯಣ ಗುರು ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಚರಿಸುತ್ತಿರುವಸ್ಟೈಲೋ ಹೇರ್ ಡ್ರೆಸ್ಸಸ್ ಹಾಗೂ ಫ್ಯಾನ್ಸಿ’ ಅಂಗಡಿ ಬೆಂಕಿ ಅವಘಡಿಂದ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಜೂ.14 ರಂದು ರಾತ್ರಿ ಸುಮಾರು 9.30ರ ಸಮಯದಲ್ಲಿ ನಡೆದಿದೆ.
ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಸೊತ್ತುಗಳು ಸುಟ್ಟು ಭಸ್ಮವಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳದವರ ಸೂಕ್ತ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ   ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

 

 

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.