ಮಡಂತ್ಯಾರು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಆರ್ಥಿಕ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು: ಇಲ್ಲಿಯ ಮಾಪಲಾಡಿ ನಿವಾಸಿ ದಿ| ಶ್ರೀಧರ ಆಚಾರ್ ರವರ ಪುತ್ರ ರಾಜೇಶ ಆಚಾರ್ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇವರ ವೈದ್ಯಕೀಯ ಚಿಕಿತ್ಸೆಗಾಗಿ ಮಡಂತ್ಯಾರು ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಿ.ನಾರಾಯಣ ಆಚಾರ್, ಕೋಶಾಧಿಕಾರಿ ಶಿವಪ್ರಸಾದ್ ಆಚಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.