HomePage_Banner_
HomePage_Banner_

ಪೊಲೀಸ್ ಉಪನಿರೀಕ್ಷಕ ಅವಿನಾಶ್‌ರಿಂದ ಕೊಂಬಿನಡ್ಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಕೊಡುಗೆ

ಮುಂಡಾಜೆ : ಇಲ್ಲಿಯ ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಧರ್ಮಸ್ಥಳ ಠಾಣೆಯ ಪೊಲೀಸ್ ಉಪನಿರೀಕ್ಷಕ ಅವಿನಾಶ್ ರವರು ಉಚಿತವಾಗಿ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.