HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ಎಂ.ಎಚ್ ಸುಧಾಕರ್ ಮರು ನೇಮಕ

ಬೆಳ್ತಂಗಡಿ:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ಸ್ವಸ್ಥಾನಕ್ಕೆ ಮರಳುವಂತೆ ಎಂ.ಎಚ್ ಸುಧಾಕರ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಜಾರಿಗೊಳಿಸಿದ್ದಾರೆ.
ಆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿ ವರ್ಗಾವಣೆಗೊಂಡು ಹೋಗಿದ್ದ ಬೆಳ್ತಂಗಡಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ. ಎಚ್ ಸುಧಾಕರ್ ಅವರು ಮತ್ತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧಿಕಾರಿಯಾಗಿ ಮರು ಅಧಿಕಾರ ವಹಿಸಿಕೊಂಡಿದ್ದಾರೆ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.