HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ

ಮಡಂತ್ಯಾರು: ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ರೋಟರಿ ಕುಟುಂಬ ಸದಸ್ಯರ ಸಭೆಯಲ್ಲಿ ಗೌರವಿಸಲಾಯಿತು.
ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಜೂನಿಯರ್ ಕಾಲೇಜು, ಪುಂಜಾಲಕಟ್ಟೆ ಜೂನಿಯರ್ ಕಾಲೇಜು, ಮಚ್ಚಿನ ಮೊರಾರ್ಜಿ ದೇಸಾಯಿ ಶಾಲೆ, ಮಚ್ಚಿನ ಪ್ರೌಢಶಾಲೆ ಹಾಗೂ ಎಲ್‌ಸಿಅರ್ ಜೂನಿಯರ್ ಕಾಲೇಜಿನಿಂದ ಆಯ್ಕೆ ಮಾಡಲಾದ 14 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ರೋಟರಿ ಕ್ಲಬ್‌ನ ಅಧ್ಯಕ್ಷ ಕಂಡೆತ್ಯಾರು ಯಂ ಮೋನಪ್ಪ ಪೂಜಾರಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ಧರಣೇಂದ್ರ ಕುಮಾರ್, ಜೈನ್, ಮಡಂತ್ಯಾರು ಗ್ರಾ.ಪಂ ಅಧ್ಯಕ್ಷ ಗೋಪಾಲಕೃಷ್ಣ, ರೋಟರಿ ಕ್ಲಬ್‌ನ ಕಾರ್ಯದರ್ಶಿ ಜಯಂತ ಶೆಟ್ಟಿ ಉಪಸ್ಥಿತರಿದ್ದರು.
ಜೇಸಿಐ ತರಬೇತುದಾರ ತುಳಸಿದಾಸ್ ಪೈ ಕಾರ್ಯಕ್ರಮ ನಿರೂಪಿಸಿ, ರೋ| ರಾಜೇಶ್ ಕೃಷ್ಣಪ್ಪ ವಂದಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.