ಶಿಕ್ಷಣ ಇಲಾಖೆ ಸಮಸ್ಯೆಗಳನ್ನು ಪರಿಹರಿಸುವಂತೆ ಆಯುಕ್ತರಿಗೆ ಶಾಸಕ ಪೂಂಜ ಮನವಿ

Advt_NewsUnder_1
Advt_NewsUnder_1

ಬೆಳ್ತಂಗಡಿ: ಶಿಕ್ಷಕರ ವರ್ಗಾವಣೆ ಸಮಸ್ಯೆಗಳ ಕುರಿತು, ಸರಕಾರಿ ಶಾಲೆಗಳ ಅಭಿವೃದ್ದಿ, ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಳ್ತಂಗಡಿ ಪಿಯು ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಹೊಸ ಹುದ್ದೆಗಳನ್ನು ಸೃಷ್ಟಿಸಿ, ಶಿಕ್ಷಕರನ್ನು ನಿಯೋಜಿಸುವ ಕುರಿತು ಹಾಗೂ ತಾಲೂಕಿನ ಶಿಕ್ಷಣ ಸಂಸ್ಥೆಗಳಿಗೆ ಬೇಕಾದ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವಂತೆ ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕರ್ನಾಟಕ ರಾಜ್ಯ ಸರಕಾರದ ಶಿಕ್ಷಣ ಆಯುಕ್ತ ಜಾಫರ್ ರವರಿಗೆ ಜೂ.26ರಂದು ಮನವಿ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.