HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಉಜಿರೆ ಪ್ರಭಾತ್ ಸ್ಟೋರ್ ಮಾಲಕ ಗೋವಿಂದರಾಜ್ ನಿಧನ

ಉಜಿರೆ: ಇಲ್ಲಿಯ ಖ್ಯಾತ ಉದ್ಯಮಿ ಉಜಿರೆ ಪ್ರಭಾತ್ ಸ್ಟೋರ್ ಮಾಲಕ ಗೋವಿಂದರಾಜ್ ರವರು ಅಲ್ಪಕಾಲದ ಅಸೌಖ್ಯದಿಂದ ಜೂ.26 ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿದ್ದು, ಹಲವಾರು ವರ್ಷಗಳಿಂದ ಉಜಿರೆಯಲ್ಲಿ ನೆಲೆಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಮೃತರು ಓರ್ವ ಪುತ್ರ ಪ್ರವೀಣ, ಪುತ್ರಿಯರಾದ ಆಶಾ, ಅನ್ನಪೂರ್ಣ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.