HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ತಾಲೂಕು ಮಟ್ಟದಲ್ಲಿ ನಾಡಪ್ರಭು ಕೆಂಪೇ ಗೌಡ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಆಡಳಿತ, ಬೆಳ್ತಂಗಡಿ ತಾಲೂಕು ಪಂಚಾಯತ್ ಆಶ್ರಯದಲ್ಲಿ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ `ನಾಡಪ್ರಭು ಕೆಂಪೇ ಗೌಡ‘ರವರ ಜನ್ಮಾದಿನಾಚರಣೆ  ಇಂದು (ಜೂ.27)  ವಾಣಿ ವಿದ್ಯಾ ಸಂಸ್ಥೆಗಳ ಸಭಾಂಗಣ ಹಳೇಕೋಟೆ ಬೆಳ್ತಂಗಡಿಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷೆ ದಿವ್ಯಜ್ಯೊತಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ. ಸೋಮೇ ಗೌಡ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ  ಕಾರ್ಯನಿರ್ವಹಣಾಧಿಕಾರಿ  ಕೆ.ಇ  ಜಯರಾಮ್ , ಉಪ ತಹಶೀಲ್ದಾರ್  ಶಂಕರ್ , ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ, ಎಸ್.ಡಿ.ಎಂ. ಕಾಲೇಜು ಉಪನ್ಯಾಸಕ ದಿವಾ ಕೊಕ್ಕಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.