HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ತಣ್ಣೀರುಪಂತ ಗ್ರಾಮಸಭೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷ ಜಯವಿಕ್ರಮ ರವರ ಅಧ್ಯಕ್ಷತೆಯಲ್ಲಿ ಇಂದು(ಜೂ.27) ಕಲ್ಲೇರಿಯ ಬಾಪೂಜಿ ಸೇವಾ ಕೇಂದ್ರದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಪ್ರಭಾಕರ್ ನಾರಾವಿ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ತಾ.ಪಂ.ಸದಸ್ಯೆ ಗ್ರಾ.ಪಂ. ಉಪಾಧ್ಯಕ್ಷ ಕೇಶವ ನಾಯ್ಕ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ, ಗ್ರಾ.ಪಂ ಸಿಬ್ಬಂದಿವರ್ಗ, ಗ್ರಾಮಸ್ಥರು ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.