HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನಡ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರವರ ಅಧ್ಯಕ್ಷತೆಯಲ್ಲಿ ಇಂದು(ಜೂ.28) ನಡ ಅಂಬೇಡ್ಕರ್ ಸಮಾಜಭವನದಲ್ಲಿ ಜರುಗಿತು.
ಮಾರ್ಗದರ್ಶಿಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹನಿರ್ದೇಶಕ ಎ.ಹೆಚ್.ಪಾಟೀಲ್ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ವೇದಾವತಿ, ಗ್ರಾ.ಪಂ.ಉಪಾಧ್ಯಕ್ಷ ಸುಧಾಕರ ಎಸ್.ಕೆ, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಡಿ.ಪಿ, ಕಾರ್ಯದರ್ಶಿ ಕಿರಣ್ ಎಂ, ಗ್ರಾ.ಪಂ ಸಿಬ್ಬಂದಿವರ್ಗ, ಗ್ರಾಮಸ್ಥರು ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.