HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬುಳೇರಿ ಸ.ಹಿ.ಪ್ರಾ.ಶಾಲೆಯಲ್ಲಿ ವನಮಹೋತ್ಸವ

ಬಂದಾರು: ಗಾ.ಪಂ.ಬಂದಾರು ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಆಶ್ರಯದಲ್ಲಿ ಮೊಗ್ರು ಗ್ರಾಮದ ಬುಳೇರಿ ಸ.ಹಿ.ಪ್ರಾ.ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಗಿಡನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಲಾಯಿತು


ಇಳಂತಿಲ ತಾ.ಪಂ. ಸದಸ್ಯ ಕೃಷ್ಣ ಆಚಾರ್ಯ, ಬಂದಾರು ಗಾ.ಪಂ.ಅಧ್ಯಕ್ಷ ಉದಯ ಕುಮಾರ್, ಉಪಾಧ್ಯಕ್ಷೆ ಚಂದ್ರಾವತಿ ಕೆ.ವೈ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್, ಮುಖ್ಯೋಪಾಧ್ಯಾಯನಿ ಸುಚೇತಾ, ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.