ಸಂಘಟನಾ ಪರ್ವ ಸದಸ್ಯತಾ ಅಭಿಯಾನ ಉದ್ಘಾಟನೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸಂಘಟನಾ ಪರ್ವ ಸದಸ್ಯತಾ ಅಭಿಯಾನ 2019 ಉದ್ಘಾಟನಾ ಕಾರ್ಯಕ್ರಮವು ಇಂದು(ಜು.1) ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ, ಜಿಲ್ಲಾ ವಿಭಾಗೀಯ ಪ್ರಭಾರಿ, ನ್ಯಾಯವಾದಿ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ, ಸದಸ್ಯತಾ ಅಭಿಯಾನದ ಜಿಲ್ಲಾ ಸಂಚಾಲಕ ಗೋಪಾಲಕೃಷ್ಣ ಹರಳೆ, ಪ್ರಮುಖರಾದ ಶಾರದಾ ರೈ, ಪ್ರಭಾಕರ ಶೆಟ್ಟಿ ಉಪ್ಪಡ್ಕ, ರಾಜೇಶ್ ಪೆಂರ್ಬುಡ, ಮತ್ತಿತರ ಗಣ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.