HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಹಿಳಾ ಬಿಲ್ಲವ ವೇದಿಕೆಯಿಂದ ಆಟಿದ ಅಟಿಲ್ದ ಕೂಟ ಸಮಾಲೋಚನಾ ಸಭೆ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಸಹಕಾರದಲ್ಲಿ ಮಹಿಳಾ ಬಿಲ್ಲವ ವೇದಿಕೆಯ ವತಿಯಿಂದ ಜು.21 ರಂದು ನಡೆಯಲಿರುವ ‘ಆಟಿದ ಅಟಿಲ್ದ ಕೂಟ‘ ಮತ್ತು ‘ವರಹಾಲಕ್ಷ್ಮಿ ಪೂಜೆ’ಯ ಅಂಗವಾಗಿ ಸಮಾಲೋಚನಾ ಸಭೆ ಜೂ.29 ರಂದು ಸಂಘದ ಸಭಾಭವನದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಳೆ ವಹಿಸಿದ್ದರು. ಸಂಘದ ಉಪಾಧ್ಯಕ್ಷೆ ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ.ವಿ. ಬಂಗೇರ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ರಾಜಶ್ರೀ ರಮಣ್ ಕಾರ್ಯಕ್ರಮದ ವಿವರ ನೀಡಿ ಎಲ್ಲರು ಸಹಕಾರ ನೀಡುವಂತೆ ಕೇಳಿಕೊಂಡರು.
ಕಾರ್ಯದರ್ಶಿ ಪುಷ್ಪಾವತಿ ನಿತ್ಯಾನಂದ ನಾವರ ಸ್ವಾಗತಿಸಿ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉತ್ಪಾರು, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳು, ಗ್ರಾಮ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.