ಕನ್ನಡ ಚಿತ್ರರಂಗದ ಖ್ಯಾತ ನಟ ಸೃಜನ್ ಲೋಕೇಶ್ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕನ್ನಡ ಚಿತ್ರರಂಗದ ಖ್ಯಾತ ನಟ ಸೃಜನ್ ಲೋಕೇಶ್ ರವರು ಇಂದು(ಜು.5) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷ ಚಂದನ್ ಪ್ರಸಾದ್ ಕಾಮತ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.