ಬಲ್ಯಾರಬೆಟ್ಟು ಅಂಗನವಾಡಿ ಕೇಂದ್ರ: ಸ್ವಚ್ಛತಾ ಕಾರ್ಯಕ್ರಮ

Advt_NewsUnder_1
Advt_NewsUnder_1

ಕೊಯ್ಯೂರು: ಇಲ್ಲಿಯ ಬಲ್ಯಾರಬೆಟ್ಟು ಮಿನಿ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಾಗೂ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷರು-ಸದಸ್ಯರು, ಮಕ್ಕಳ ಪೋಷಕರು ಅಂಗನವಾಡಿ ಕಾರ್ಯ ಕರ್ತೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.