HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪಟ್ರಮೆ ಬಿಜೆಪಿ ಕಾರ್ಯಕರ್ತರಿಂದ ಪಾದಯಾತ್ರೆ

ಪಟ್ರಮೆ: ನರೇಂದ್ರ ಮೋದಿಯವರು 2ನೇ ಬಾರಿಗೆ ಭಾರತದ ಪ್ರಧಾನಮಂತ್ರಿಯಾಗಬೇಕೆಂದು ಪಟ್ರಮೆ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯ ಹರಕೆ ಹೊತ್ತಿದ್ದು, ಕಾರ್ಯಕರ್ತರಿಂದ ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಯಿತು.

ಶಾಸಕ ಹರೀಶ್ ಪೂಂಜ, ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.