HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸೋಮಭಾಯಿ ಮೋದಿ ಧರ್ಮಸ್ಥಳ ಭೇಟಿ 

ಸೋಮಭಾಯಿ ಮೋದಿ ಬುಧವಾರ ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಉಜಿರೆ: ಸೋಮಭಾಯಿ ಮೋದಿ ಜು.9 ರಂದು ಉಜಿರೆಯಲ್ಲಿ ಶ್ರೀ ಸಿದ್ಧವನ ಗುರುಕುಲದಲ್ಲಿ ನವೀಕೃತ ಪ್ರಾರ್ಥನಾ ಭವನ ಉದ್ಘಾಟಿಸಿದ ಬಳಿಕ ಧರ್ಮಸ್ಥಳಕ್ಕೆ ಬಂದು ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದರು. ಜು.10ರಂದು ಬೆಳಿಗ್ಯೆ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಅನ್ನಪೂರ್ಣ ಭೋಜನಾಲಯ ಹಾಗೂ ವಿವಿಧ ವಿಭಾಗಗಳನ್ನು ವೀಕ್ಷಿಸಿ ಧರ್ಮಸ್ಥಳದ ಬಹುಮುಖಿ ಸೇವಾ ಕಾರ್ಯಗಳ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು. ಗುಜರಾತ್ ಬಿ.ಜೆ.ಪಿ. ಯುವ ಅಧ್ಯಕ್ಷ ಲಲಿತ್ ಶಾ ಮತ್ತು ಮಂಗಳೂರಿನ ಬಿ.ಜೆ.ಪಿ. ಕಾರ್ಯಕರ್ತ ರಾಜಶೇಖರ ಗಾಣಿಗ ಜೊತೆಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.