HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪುಂಜಾಲಕಟ್ಟೆ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಮತ್ತು ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜು.11 ರಂದು ಜರುಗಿತು. ಪ್ರಾಂಶುಪಾಲ ಪ್ರೊ. ಗಣಪತಿ ಭಟ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸರ್ವತೋಮುಖ ಬೆಳವಣಿಗೆ ಹೊಂದಬೇಕು ಎಂದರು.
ಸಹಾಯಕ ಪ್ರಾಧ್ಯಾಪಕ ಡಾ.ಲೋಕೇಶ ಪ್ರಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಸಂಘ ಹಾಗೂ ಇತರೆ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ವಿದ್ಯಾರ್ಥಿಗಳಾದ ಕಾವ್ಯ ಸ್ವಾಗತಿಸಿ, ರಚನಾ ವಂದಿಸಿ, ರಜೀನಾ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.