HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ: ಪ.ಜಾತಿ ಮತ್ತು ಪ.ಪಂಗಡದವರ ಹಿತರಕ್ಷಣಾ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಸಭೆಯು ಇಂದು (ಜು.11) ಬೆಳ್ತಂಗಡಿ ಮಿನಿ ವಿಧಾನಸೌಧದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಇ ಜಯರಾಮ್, ಸಮಾಜಕಲ್ಯಾಣಾಧಿಕಾರಿ ಹೆಚ್.ಎಂ.ಪಾಟೀಲ್, ತಾ.ಪಂ ಸದಸ್ಯರಾದ ಶೇಖರ್ ಕುಕ್ಕೇಡಿ, ಓಬಯ್ಯ, ವಿವಿಧ ಇಲಾಖಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.