HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳಾಲು ಸುಲೈಮಾನ್ ಅವರ ಕೃಷಿಕ್ಷೇತ್ರದಲ್ಲಿ ಶಾಲಾ ಮಕ್ಕಳಿಗೆ ಕೃಷಿ ಪಾಠ

ಬೆಳಾಲು: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಹಾಗೂ ದ.ಕ.ಜಿ.ಪಂ.ಕೃಷಿ ಇಲಾಖೆ ಬೆಳ್ತಂಗಡಿ ಇದರ 2019-20ನೇ ಸಾಲಿನ ಆತ್ಮ ಯೋಜನೆಯಡಿ ರೈತ ಕ್ಷೇತ್ರ ಪಾಠ ಶಾಲೆ ಪ್ರಾತ್ಯಕ್ಷಿಕೆ ಕಾರ್ಯಗಾರವು ಬೆಳಾಲು ಸುಲೈಮಾನ್ ಅವರ ಕೃಷಿಕ್ಷೇತ್ರದಲ್ಲಿ  ಜರುಗಿತು.

ಕಾರ್ಯಕ್ರಮದಲ್ಲಿ ಬೆಳಾಲು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಎಚ್.ಎಂ ರಾಮಕೃಷ್ಣ ಭಟ್, ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಕೃಷಿ ಅಧಿಕಾರಿ ಚಿದಾನಂದ ಹೂಗಾರ್, ಸ್ಥಳೀಯ ಸಾಮಾಜಿಕ ಮುಂದಾಳು ಸುಲೈಮಾನ್ ಭೀಮಂಡೆ, ಪ್ರೌಢಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.