HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕುವೆಟ್ಟು ಅಭಿಯಾನ

ಗುರುವಾಯನಕೆರೆ: ಗ್ರಾಮ ವಿಕಾಸ ಸಮಿತಿ ಕುವೆಟ್ಟು, ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಕುವೆಟ್ಟು ಗ್ರಾಮ” ಅಭಿಯಾನ ಜು.13 ರಂದು ಜರುಗಿತು.

ಕಾರ್ಯಕ್ರಮವನ್ನು ಕುವೆಟ್ಟು ಗ್ರಾ.ಪಂ ಅಧ್ಯಕ್ಷ ಅಶೋಕ್ ಕೋಟ್ಯಾನ್ ಉದ್ಘಾಟಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಜಿಲ್ಲಾ ಸಂಯೋಜಕ ಕಮಲಾಕ್ಷ, ತಾಲೂಕು ಸಂಯೋಜಕ ವಸಂತ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಿನೇಶ್, ಗಣೇಶ್ ಪ್ರಭು, ಪ್ರಕಾಶ್ ಕಾಮತ್, ಶಂಭು ಶರ್ಮ, ರಾಜಗೋಪಾಲ ಭಟ್, ಪ್ರಭಾಕರ ಶೆಟ್ಟಿ ಉಪ್ಪಡ್ಕ, ದಿನಕರ ಬಂಗೇರ, ಗೋಪಾಲ ಬನ, ಗುರುವಾಯನಕೆರೆ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ್, ಬೆಳ್ತಂಗಡಿ ಸಂಚಾರಿ ಠಾಣಾ ಎಸ್.ಐ ಓಡಿಯಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಧರಣೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.