ಅಳದಂಗಡಿ ಗ್ರಾಮಸಭೆ

Advt_NewsUnder_1
Advt_NewsUnder_1

ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷ ಸತೀಶ್ ಕುಮಾರ್ ಎಂ.ರವರ ಅಧ್ಯಕ್ಷತೆಯಲ್ಲಿ ಇಂದು(ಜು.18) ಅಳದಂಗಡಿ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಗಣೇಶ್ ತಂತ್ರಿ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ಗ್ರಾ.ಪಂ.ಉಪಾಧ್ಯಕ್ಷ ಸತೀಶ್, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಝ್, ಗ್ರಾ.ಪಂ ಕಾರ್ಯದರ್ಶಿ ಶ್ರೀನಿವಾಸ್ ಎಂ., ಗ್ರಾ.ಪಂ ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.