HomePage_Banner_
HomePage_Banner_
HomePage_Banner_

ನ.ಪಂ ಬೆಳ್ತಂಗಡಿ: ಪ.ಜಾತಿ-ಪಂಗಡದವರಿಂದ ಅರ್ಜಿ ಆಹ್ವಾನ

ಬೆಳ್ತಂಗಡಿ: ಪಟ್ಟಣ ಪಂಚಾಯತ್‌ 2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ-ಪಂಗಡದ ಕಲ್ಯಾಣಕ್ಕಾಗಿ ಮೀಸಲಿರಿಸಿದ ಅನುದಾನದಲ್ಲಿ ಕ್ರಿಯಾಯೋಜನೆಯನ್ನು ತಯಾರಿಸಲು ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಶೇಷ ಚೇತನರಿಗೆ ಜೀವನ ನಿರ್ವಹಣೆ ಭತ್ತ್ಯೆ ಪಾವತಿಗೆ ಆ.31ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಪಂಚಾಯತ್ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಮುಖ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.