HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿ ಕೋರ್ಸಿಗೆ ಅರ್ಜಿ ಆಹ್ವಾನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆ (ಡಿ.ಇಡಿ) ಯಲ್ಲಿ 2019-20ನೇ ಸಾಲಿನ ಶಿಕ್ಷಕರ ತರಬೇತಿ ಕೋರ್ಸಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ಪಿ.ಯು.ಸಿ. ಪಾಸಾದ ಕಲಾ/ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ.50 ಮತ್ತು ಎಸ್ಸಿ/ಎಸ್ಟಿ/ಪಿಎಚ್ ಶೇ.45 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಉಚಿತವಾಗಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಶುಲ್ಕದಲ್ಲಿ ದಾಖಲಾತಿ ಮಾಡಿಕೊಳ್ಳಲಾಗುವುದು.

ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. ಫೋನ್: 08256-237100, 9739462106

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.