HomePage_Banner_
HomePage_Banner_

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

 ಬೆಳ್ತಂಗಡಿ: ಇಲ್ಲಿಯ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ 2019-20 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಇಂದು (ಜು.20) ಕಾಲೇಜು ಆವರಣದಲ್ಲಿ ಜರುಗಿತು.

ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಪದವಿ ಕಾಲೇಜು ಸಹ ಪ್ರಾಧ್ಯಾಪಕ ಡಾ| ಉಮ್ಮಪ್ಪ ಪೂಜಾರಿ ಪಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಮಾಜಿ ಶಾಸಕ ಹಾಗೂ ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಎಜುಕ್ಯೇಶನ್ ಟ್ರಸ್ಟ್ ಉಪಾಧ್ಯಕ್ಷರಾದ ಪದ್ಮನಾಭ ಮಾಣಿಂಜ, ಕೋಶಾಧಿಕಾರಿ ಗಂಗಾಧರ ಮಿತ್ತಮಾರು, ಆಡಳಿತ ಮಂಡಳಿ ಸದಸ್ಯ, ನ್ಯಾಯವಾದಿ ಭಗೀರಥ ಜಿ, ಗುರುದೇವ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲ ಡಾ| ಮೋಹನ ಗೌಡ ಹೆಚ್, ಡಾ| ಪ್ರವೀಣ ಬಿ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಕಾಲೇಜು ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.