ಕಳೆಂಜ ಗ್ರಾಮಸಭೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಶಾರದಾ ರವರ ಅಧ್ಯಕ್ಷತೆಯಲ್ಲಿ ಇಂದು(ಜು.20) ಕಾಯರ್ತಡ್ಕ ಹಿ.ಪ್ರಾ ಶಾಲಾ ಸಭಾಂಗಣದಲ್ಲಿ ಜರುಗಿತು.
ಮಾರ್ಗದರ್ಶಿ ಅಧಿಕಾರಿಯಾಗಿ ಶಿಕ್ಷಣಸಂಯೋಜಕ ಸುಭಾಷ್ ಜಾದವ್ ಗ್ರಾಮಸಭೆಯ ನೇತೃತ್ವ ವಹಿಸಿದ್ದರು. ತಾಲೂಕು ಪಂಚಾಯತ್ ಸದಸ್ಯೆ ಸುಶೀಲಾ, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್, ಗ್ರಾ.ಪಂ ಸದಸ್ಯರು, ವಿವಿಧ ಇಲಾಖಾ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕು| ಅಭಿನಯ, ಗ್ರಾ.ಪಂ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.