HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಮಡಂತ್ಯಾರು :  ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್. ಪಿ ಯವರಿಗೆ ಬೀಳ್ಕೊಡುಗೆ  

ಮಡಂತ್ಯಾರು : ಕಳೆದ 9 ವರ್ಷಗಳಿಂದ ಮಡಂತ್ಯಾರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಡಂತ್ಯಾರುನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಇದೀಗ ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ಗೆ ವರ್ಗಾವಣೆಗೊಂಡ ಸುಧೀರ್ ಎಸ್.ಪಿ. ಸುಲ್ಕೇರಿ ಯವರಿಗೆ ಬೀಳ್ಕೊಡುಗೆ  ಸಮಾರಂಭವು ಜು. 21 ರಂದು ಮಡಂತ್ಯಾರು ಹಾಲು ಉತ್ಪಾದಕರ ಸಭಾಭವನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಜೆಕಾರು ಸಿ.ಎ ಬ್ಯಾಂಕ್ ಅಧ್ಯಕ್ಷ ಮೋನಪ್ಪ ಪೂಜಾರಿ, ಪಿಲಾತಬೆಟ್ಟು ಸಿ.ಎ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀ ನಾರಾಯಣ ಉಡುಪ, ವರ್ತಕರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಮಡಂತ್ಯಾರು, ಪಿಲಾತಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್, ಮಡಂತ್ಯಾರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕಾಂತಪ್ಪ ಗೌಡ, ಮಡಂತ್ಯಾರು ಎನ್.ಸಿ.ಡಿ.ಸಿ.ಸಿ ಬ್ಯಾಂಕ್ ನಿಯೋಜಿತ ಮ್ಯಾನೇಜರ್ ಗಣೇಶ್ ಕಾರಂತ್, ಮಚ್ಚಿನ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಧಿಕಾರಿ ಸದಾಶಿವ ಆಚಾರ್ಯ, ಮಡಂತ್ಯಾರು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜೋಕಿಂ ಡಿಸೋಜಾ, ಪಿಲಾತಬೆಟ್ಟು ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮಂಜಪ್ಪ ಮೂಲ್ಯ, ಕೆಜೆಕಾರು ಬ್ಯಾಂಕಿನ ಮುಖ್ಯ ಕಾರ್ಯಾನಿರ್ವಾಣಾಧಿಕಾರಿ ಸರಸ್ವತಿ ಹಾಗೂ ಇತರರು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.