ಉಜಿರೆ ಗ್ರಾ.ಪಂ ನಲ್ಲಿ ಕೆಡಿಪಿ ಸಭೆ

ಉಜಿರೆ: ಪ್ರತಿ ಗ್ರಾಮಪಂಚಾಯತ್‌ಗಳಲ್ಲಿ ಕೆಡಿಪಿ ಸಭೆ ನಡೆಸುವಂತೆ ಸರಕಾರ ಆದೇಶಿಸಿದ್ದು, ಅದರಂತೆ ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಕೆಡಿಪಿ ಸಭೆ  ಇತ್ತೀಚೆಗೆ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ ವಹಿಸಿದ್ದರು. ಸ್ಥಾಯಿಸಮಿತಿ ಅಧ್ಯಕ್ಷೆ ನೀಲಮ್ಮ, ಗ್ರಾ.ಪಂ ಉಪಾಧ್ಯಕ್ಷೆ ವಿನುತಾ ರಜತ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಸದಸ್ಯರುಗಳು, ವಿವಿಧ ಇಲಾಖಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದು, ಮಾಹಿತಿ ನೀಡಿದರು. ಗ್ರಾ.ಪಂ ಕಾರ್ಯದರ್ಶಿ ಮಂಜು ಕೆವಿ ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.