HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಗುರುವಾಯನಕೆರೆ ಬಳಿ ಗೋಮಾಂಸದ ತ್ಯಾಜ್ಯ ಪತ್ತೆ

ಗುರುವಾಯನಕೆರೆ: ಇಲ್ಲಿಯ ಕೆರೆಯ ಏರಿ ಮೇಲೆ ಇಂದು(ಜು.27)ಬೆಳಿಗ್ಗೆ ಗೋಮಾಂಸದ ತ್ಯಾಜ್ಯ ಪತ್ತೆಯಾಗಿದೆ. ಯಾರೊ ದುಷ್ಕರ್ಮಿಗಳು ಅಕ್ರಮವಾಗಿ ಗೋವನ್ನು ಹತ್ಯೆಮಾಡಿ ತ್ಯಾಜ್ಯವನ್ನು ಇಲ್ಲಿ ಎಸೆದಿರಬಹುದು ಎಂದು ಶಂಕಿಸಲಾಗಿದೆ.
ಗೋಮಾಂಸದ ತ್ಯಾಜ್ಯ ಪತ್ತೆಯಾದ ಬಗ್ಗೆ ಸ್ಥಳೀಯ ಸಾರ್ವಜನಿಕರು ಸಂಬಂಧಪಟ್ಟವರಿಗೆ ತಿಳಿಸಿದ್ದು, ಸ್ಥಳಕ್ಕೆ ಕುವೆಟ್ಟು ಗ್ರಾ.ಪಂ.ಅಧ್ಯಕ್ಷ ಅಶೋಕ್ ಕೊಟ್ಯಾನ್, ತಾ.ಪಂ.ಸದಸ್ಯ ಗೋಪೀನಾಥ ನಾಯಕ್ ಇವರುಗಳು ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಠಾಣೆ ಪೊಲೀಸ್ ಠಾಣೆಗೆ ಸೂಚಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.