ಸುಭಾಷಿಣಿ ಯವರಿಗೆ ರಾಷ್ಟಮಟ್ಟದ ಪ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕವಯಿತ್ರಿ, ಸಮಾಜಸೇವಕಿ, ಸಮಾಜಮುಖಿ ಚಿಂತನೆಗಳೊಂದಿಗೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ದಾದಿಯರ ಅಧೀಕ್ಷಕಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುಭಾಷಿಣಿ ಯವರಿಗೆ ಈ ಬಾರಿಯ ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ಲೋರೆನ್ಸ್ ನೈಟಿಂಗೇಲ್ ಪ್ರಶಸ್ತಿ ಲಭಿಸಿದೆ.
ರಾಷ್ಟ್ರಮಟ್ಟದಲ್ಲಿ ನರ್ಸಿಂಗ್ ಸೇವೆಗಾಗಿ ದ್ವಿತೀಯ ಅತ್ಯುನ್ನತ ಪ್ರಶಸ್ತಿಯಾಗಿದ್ದು, ಸುಭಾಷಿಣಿಯವರು ಎಳೆಯ ವಯಸ್ಸಿನಲ್ಲಿ ಈ ಪ್ರಶಸ್ತಿಗೆ ಬಾಜನರಾದ ಪ್ರಥಮರು.
ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ನಿವೃತ ಲೋಕಾಯುಕ್ತ ಸಂತೋಷ್ ಕುಮಾರ್, ಸಾಲುಮರದ ತಿಮ್ಮಕ್ಕ ಇತರ ಗಣ್ಯರ ಸಮಕ್ಷಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.