ಉಜಿರೆ ಎಸ್.ಡಿ.ಎಂ .ಹಿ.ಪ್ರಾ ಶಾಲೆ: ಭತ್ತ ಬೇಸಾಯದ ಪ್ರಾತ್ಯಕ್ಷಿಕೆ

ಉಜಿರೆ: ಶ್ರೀ.ಧ.ಮ.ಅನುದಾನಿತ ಶಾಲೆ ಉಜಿರೆ ಇಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ನಮ್ಮ ಕೃಷಿ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ಭತ್ತ ಬೇಸಾಯದ ಪ್ರಾತ್ಯಕ್ಷಕೆಯನ್ನು ಜು.26ರಂದು ನಡೆಸಲಾಯಿತು. ಸ್ಥಳೀಯ ಪ್ರಗತಿಪರ ಕೃಷಿಕ ವಿಶ್ವನಾಥ ದೇವಾಡಿಗ ಇವರ ಗದ್ದೆಯಲ್ಲಿ ವಿದ್ಯಾರ್ಥಿಗಳು ಸ್ವತಃ ಭತ್ತ ನಾಟಿಯನ್ನು ಮಾಡಿ ಪ್ರಾಯೋಗಕ ಅನುಭವ ಪಡೆದರು ಹಾಗು ಇದಕ್ಕೆ ಸಂಬಂಧಿಸಿದ ಕೆಲಸ ಕಾರ್‍ಯಗಳ ಬಗ್ಗೆ ಮಾಹಿತಿ ಪಡೆದರು.

ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷೆ ಶೀಲಾ.ಎಂ.ಕೆ ಮತ್ತು ಕುಟುಂಬಸ್ಥರು ಸಂಪೂರ್ಣ ಸಹಕಾರ ನೀಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ  ಶಶಿಕಲ ಮತ್ತು ಶಿಕ್ಷಕ ವೃಂದದವರು ಕಾರ್‍ಯಕ್ರಮಕ್ಕೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.